Breaking news ದ.ಕ.ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೋನ ಪಾಸಿಟಿವ್

ಮಂಗಳೂರು, ಎ.27: ದ.ಕ.ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 21 ಪ್ರಕರಣ ಪತ್ತೆಯಾದಂತಾಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತೆಯ ಸಂಪರ್ಕದಿಂದ 45 ವರ್ಷ ಪ್ರಾಯದ ಪುರುಷ ಮತ್ತು ಆತನ ತಾಯಿ 80 ವರ್ಷದ ಪ್ರಾಯದ ವೃದ್ಧೆಗೆ ಸೋಂಕು ತಗುಲಿರುವುದು ದೃಢಗೊಂಡಿದೆ.

Scroll to Top