ಸುಳ್ಯ, ಬೆಳ್ಳಾರೆ ಪರಿಸರದಲ್ಲೂ ಗುಡುಗು ಮಿಶ್ರಿತ ಭಾರೀ ಗಾಳಿ ಮಳೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.05. ಮಂಗಳವಾರ ಸಂಜೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧೆಡೆ ಗುಡುಗು, ಮಿಂಚಿನ ಆರ್ಭಟದೊಂದಿಗೆ ಭಾರೀ ಗಾಳಿ ಮಳೆಯಾಗಿದೆ.

 

ಸುಳ್ಯ, ಬೆಳ್ಳಾರೆ, ಸವಣೂರು, ಕಡಬ, ಮರ್ಧಾಳ, ಬಿಳಿನೆಲೆ, ಪಂಜ, ನೆಲ್ಯಾಡಿ, ಇಚಿಲಂಪಾಡಿ, ‌ಆಲಂಕಾರು, ಆತೂರು ಪರಿಸರದಲ್ಲಿ ಭಾರೀ ಗಾಳಿ ಬೀಸಿದ್ದು, ಹಲವೆಡೆ ಹಾನಿಯಾಗಿರುವ ಸಂಭವವಿದೆ. ಸುಬ್ರಹ್ಮಣ್ಯದಲ್ಲಿ ಗುಡುಗು ಮಿಶ್ರಿತ ಮಳೆಯಾಗಿದ್ದು ಗಾಳಿಯ ರಭಸವು ಕಡಿಮೆಯಾಗಿತ್ತು.

error: Content is protected !!
Scroll to Top