ಗೃಹ ಸಚಿವ ಅಮಿತ್ ಷಾ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಿದ ಕಿರಾತಕರು ➤ ಹಲವರ ಬಂಧನ, ಮುಂದುವರಿದ ತನಿಖೆ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್, ಮೇ.09. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಸುಳ್ಳು ಟ್ವೀಟ್ ಹರಡಿದ ನಾಲ್ವರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಅಮಿತ್ ಶಾ ಮಾಡಿದ ಟ್ವೀಟ್ ಎಂದು ಫೋಟೊಶಾಪ್ ನಲ್ಲಿ ಎಡಿಟ್ ಮಾಡಿದ್ದ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದ ಬಗ್ಗೆ ತನಿಖೆ ನಡೆಸಿದ ಅಹ್ಮದಾಬಾದ್ ಸಿಟಿ ಕ್ರೈಂ ಬ್ರಾಂಚ್ ಅಧಿಕಾರಿಗಳು ಈಗಾಗಲೇ ನಾಲ್ವರನ್ನು ಬಂಧಿಸಿದ್ದು, ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಿದ್ದಾರೆ.

Also Read  ಅಕ್ರಮ ಗಣಿಗಾರಿಕೆ ತಹಶೀಲ್ದಾರ್ ದಿಢೀರ್ ದಾಳಿ ➤ ಹಿಟಾಚಿ ಹಾಗೂ ಲಾರಿ ವಶಕ್ಕೆ

error: Content is protected !!
Scroll to Top