ರಾಜ್ಯದಲ್ಲಿಂದು 378 ಮಂದಿಗೆ ಕೊರೋನ: ಸೋಂಕಿತರ ಸಂಖ್ಯೆ 5,213ಕ್ಕೆ ಏರಿಕೆ

ಬೆಂಗಳೂರು, ಜೂ.6: ರಾಜ್ಯದಲ್ಲಿ ಇಂದು 378 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,213ಕ್ಕೆ ಏರಿಕೆಯಾಗಿದೆ.

ಇಂದು ಹೊಸದಾಗಿ ಪತ್ತೆಯಾದ 378 ಪ್ರಕರಣಗಳ ಪೈಕಿ 333 ಮಂದಿ ಅಂತಾರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದು, ಉಡುಪಿಯಲ್ಲಿ ಅತಿ ಹೆಚ್ಚು 121 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೋನದಿಂದ ಇದುವರೆಗೆ 59 ಮಂದಿ ಮೃತಪಟ್ಟಿದ್ದು, 1,968 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.

Also Read  Pin-up Casino Giriş Azərbaycanda Rəsmi Say

error: Content is protected !!
Scroll to Top