ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ



(ನ್ಯೂಸ್ ಕಡಬ)newskadaba.com ಕಡಬ, ಜೂ. 13, ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜೂ.13ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.







ಈ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ರೂಪಾ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್. ಸಹಾಯಕ ಕಾರ್ಯ ನಿರ್ವಾಹಣಾಧಿಕಾರಿ ಚಂದ್ರಶೇಖರ ಪೆರಾಲು, ಇಂಜಿನಿಯರ್ ಉದಯ ಕುಮಾರ್, ಪಿಡಿಒ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ, ಮೆಸ್ಕಾಂನ ಚಿದಾನಂದ, ಸುಬ್ರಹ್ಮಣ್ಯ ಗ್ರಾ.ಪಂ. ಉಪಾಧ್ಯಕ್ಷ ರಾಜೇಶ್ ಎನ್.ಎಸ್. ಉಪಸ್ಥಿತರಿದ್ದರು.






error: Content is protected !!
Scroll to Top