ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು



(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.16:ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.








ಸೋಮವಾರ ರಾತ್ರಿ ಸತ್ಯೇಂದರ್ ಜೈನ್ ಅವರಿಗೆ ತೀವ್ರ ಜ್ವರ. ಉಸಿರಾಟ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ದಿಲ್ಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದರ್ ಜೈನ್ ಅವರ ಕೋವಿಡ್-19 ಸೋಂಕು ಪರೀಕ್ಷೆ ಮಾಡಲಾಗಿದ್ದು. ವರದಿಗಾಗಿ ಕಾಯಲಾಗುತ್ತಿದೆ ಎಂದು ಸ್ವತಃ ಸತ್ಯೇಂದರ್ ಜೈನ್ ಅವರು ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.






error: Content is protected !!
Scroll to Top