ನಾಪತ್ತೆಯಾಗಿದ್ದ ಕಡಬದ ಯುವಕ ಉಡುಪಿಯಲ್ಲಿ ಪತ್ತೆ



(ನ್ಯೂಸ್ ಕಡಬ) newskadaba.com.ಕಡಬ,ಜೂ.21: ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಶೀನಪ್ಪ ಎಂಬವರ ಪುತ್ರ ಪೃಥ್ವಿ ಮೇ 15ರಂದು  ನಾಪತ್ತೆಯಾಗಿದ್ದರು. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಯುವಕನ್ನು ಪತ್ತೆಹಚ್ಚಿದ್ದಾರೆ.








ಇಂದು ಉಡುಪಿ ಜಿಲ್ಲೆಯ ಕೋಟ ಎಂಬಲ್ಲಿ ಯವಕನಿರುವ ಖಚಿತ ಮಾಹಿತಿ ಪಡೆದು ಅಲ್ಲಿಗೆ ತೆರಲಿದ ಹೆಡ್ ಕಾನ್ಸ್ಟೇಬಲ್ ಮೋನಪ್ಪ ಗೌಡರು ಅಲ್ಲಿಂದ ಠಾಣೆಗೆ ಕರೆತಂದು ಆತನ ತಂದೆ ತಾಯಿಯೊಂದಿಗೆ ಮನೆಗೆ ಕಳುಹಿಸಿಕೊಡಲಾಗಿದೆ. ಇದರೊಂದಿಗೆ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.






error: Content is protected !!
Scroll to Top