ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ದೃಢ

ಬೆಂಗಳೂರು, ಜೂ.22: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಂದೆಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢವಾಟ್ಟಿದೆ.

ಈ ಕುರಿತು ಸಚಿವ ಸುಧಾಕರ್ ಅವರೇ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ‘‘ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ’’. ಎಂದು ಟ್ವೀಟ್ ಮಾಡಿದ್ದಾರೆ.

error: Content is protected !!
Scroll to Top