ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು,ಜು.11:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಶುಕ್ರವಾರ  CISF  ನ,  ASI ಮಂಗಳೂರಿನ ಸುರತ್ಕಲ್ ನ MRPL ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಬಲಿಯಾಗಿದ್ದಾರೆ. ಮಧುಮೇಹದಿಂದ ಸಮಸ್ಯೆಯಿಂದ ಬಳಲುತ್ತಿದ್ದರು.





 

ಇವರಿಗೆ ಕೊರೋನಾ ದೃಢಪಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೋವಿಡ್ ವಾರಿಯರ್ ಆಗಿರುವ ಇವರು ಕಾರ್ಯನಿರ್ವಹಿಸುತ್ತಿದ್ದರು, ಇವರ ಸಾವಿಗೆ ಸಿಐಎಸೆಫ್ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ .






 

error: Content is protected !!
Scroll to Top