ದ.ಕ. ಜಿಲ್ಲೆಯಲ್ಲಿ ಮಂಗಳವಾರ ಐವರು ಸೋಂಕಿಗೆ ಬಲಿBy Ashitha Soodlu / July 21, 2020 (ನ್ಯೂಸ್ ಕಡಬ) newskadaba.com ಮಂಗಳೂರು,ಜು.21: ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ.