ಆಗಸ್ಟ್ 01 ರಂದು ಕಡಬದಲ್ಲಿ ಉಚಿತ ಕೊರೋನಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ, ಜು.29. ಆರೋಗ್ಯ ಇಲಾಖೆಯ ವತಿಯಿಂದ ಕಡಬದಲ್ಲಿ ಉಚಿತ ಕೊರೊನಾ ಪರೀಕ್ಷೆಯು ಆಗಸ್ಟ್ 01 ಶನಿವಾರದಂದು ನಡೆಯಲಿದೆ.

ಕಡಬದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರದಂದು ಉಚಿತ ಕೊರೊನಾ ಪರೀಕ್ಷೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group