ಪಂಜ ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಫೋರ್ಸ್ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಸುಳ್ಯ ತಾಲೂಕಿನ ಪಂಜ ಗ್ರಾಮದ ಕೋವಿಡ್ 19 ಟಾಸ್ಕ್ ಫೋರ್ಸ್‌ ಸಭೆಯು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಮಂಜುನಾಥ್ ಮಾಹಿತಿ ಹಂಚಿಸಿದರು. ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾಣತ್ತೂರು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ್ ಸ್ವಾಗತಿಸಿ, ಪಂಚಾಯತ್ ಕಾರ್ಯದರ್ಶಿ ಪದ್ಮಯ್ಯ ವಂದಿಸಿದರು.

error: Content is protected !!

Join the Group

Join WhatsApp Group