ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.08:  ಕಳೆದ ದಿನ ಕಡಬ ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ದೃಡಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು 48 ಗಂಟೆ ಸೀಲ್ ಡೌನ್ ಮಾಡಲಾಗಿದೆ. ಕಚೇರಿಯ 59 ವರ್ಷ ಸಿಬ್ಬಂದಿಯ ಕೊವೀಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು.

 

ಈ ಹಿನ್ನಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕ ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಕಚೇರಿಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

 

error: Content is protected !!

Join the Group

Join WhatsApp Group