ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ರಾಮಕುಂಜ, ಆ,16:  ಕಾಜರೊಕ್ಕುನ ನಿವಾಸಿಯಾಗಿರುವ ಕೇಶವ ಆಚಾರ್ಯ ಎಂಬುವರು ದೇವಸ್ಥಾನದ ವಠಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಡೆದಿದೆ.

 

 

ಘಟನ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!