ಉಡುಪಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು



ಉಡುಪಿ, . 17, ಕೇರಳದ ನೋಂದಾಯಿತ ಡಸ್ಟರ್ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ ರಾತ್ರಿ ಮಣಿಪಾಲದಲ್ಲಿ ನಡೆದಿದೆ.





ಚಾಲಕನ ನಿಯಂತ್ರಣ ತಪ್ಪಿ ಈ ಅವಘಢ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಮಣಿಪಾಲ ಪೊಲೀಸ್‌ ಠಾಣೆಯ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಚಾಲಕನಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.






error: Content is protected !!
Scroll to Top