ವಿಕಲಚೇತನ ನೌಕರರ ಸಂಘದ ಅಧ್ಯಕ್ಷರಾಗಿ ಶಿವಪ್ಪ ರಾಥೋಡ್ ನೇಮಕBy Ashitha Soodlu / August 18, 2020 (ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್ 18. ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ನೌಕರರ ಸಂಘದ ಅಧ್ಯಕ್ಷರನ್ನಾಗಿ ಪುತ್ತೂರು ತಾಲೂಕಿನ ಕುಂಬ್ರ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಶಿವಪ್ಪ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.