ಬಿಳಿನೆಲೆ : ನಾಳೆ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ ,23: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಸಮಿತಿ ಬಿಳಿನೆಲೆ, ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಿಳಿನೆಲೆ. ಇದರ ವತಿಯಿಂದ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನವು ದಿನಾಂಕ : 24/08/2020 ನೇ ಯ ಸೋಮವಾರ ಶ್ರೀ ಗೋಪಾಲಕೃಷ್ಣ ದೇವಾಲಯದ ಸಭಾಂಗಣ ಬಿಳಿನೆಲೆ ಯಲ್ಲಿ ನಡೆಯಲಿದೆ.

 

ಇದರ ಸದುಪಯೋಗ ಪಡೆದುಕೊಳ್ಳಲು ಇಚ್ಚಿಸುವರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತಪ್ಪದೇ ತರಬೇಕು. ಎಂದು  ಜಯಪ್ರಕಾಶ್ ಮೋಂಟಡ್ಕ  ರವರು ವಿನಂತಿಸಿಕೊಂಡಿದ್ದಾರೆ.

Also Read  ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ- ಪ್ರಕರಣ ದಾಖಲು

 

error: Content is protected !!
Scroll to Top