ಶಾಸಕ ಎಸ್ ಅಂಗಾರರಿಗೆ ಕೊರೋನಾ ಪಾಸಿಟಿವ್By Ashitha Soodlu / August 28, 2020 (ನ್ಯೂಸ್ ಕಡಬ) newskadaba.com ಕಡಬ. ಆ,28: ಶಾಸಕ ಎಸ್ ಅಂಗಾರರವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಅವರ ಕಾರಿನ ಚಾಲಕ ಮುರಳಿ ಎಂಬುವವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗಾ ಶಾಸಕ ಎಸ್ ಅಂಗಾರರವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಅತಂಕ ಎದುರಾಗಿದೆ.