ಡಿ ವರ್ಗ ಸರಕಾರಿ ನೌಕರರ ಸಂಘ ➤ನೂತನ ಅಧ್ಯಕ್ಷರಾಗಿ ಚಂದ್ರಶೇಖರ್By Ashitha Soodlu / August 28, 2020 (ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ದಕ್ಷಿಣ ಕನ್ನಡ ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘ ಮಂಗಳೂರು ಇದರ ನೂತನ ಜಿಲ್ಲಾ ಅಧ್ಯಕ್ಷರಾಗಿ ಚಂದ್ರಶೇಖರ (ವೆನ್ಲಾಕ್ ಆಸ್ಪತ್ರೆ) ಆಯ್ಕೆಯಾಗಿದ್ದಾರೆ.