ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ. ಆ,31:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಭೂಮಿಯನ್ನು ಸಂಸ್ಥೆಗೆ ಅಥವಾ ಖಾಸಗಿಯವರಿಗೆ ಲೀಸ್ ಗೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿಮನವಿ ಸಲ್ಲಿಸಲಾಗಿದೆ.

 

ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ್ಳ ವಿರೋಧ ವ್ಯಕ್ತಪಡಿಸಿ ಇಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ. ಎಚ್ ಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀನಾಥ್ ಭಟ್ ಪ್ರಶಾಂತ್ ಮಾಣಿಲ. ಗುರು ಪ್ರಸಾದ್ ಉಪಸ್ಥಿತರಿದ್ದರು.

Also Read  ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು

 

error: Content is protected !!
Scroll to Top