ಸರಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಡ್ರಗ್ಸ್ ಸರಬರಾಜು ➤ ಶ್ವಾನದಳದ ಮೂಲಕ ತಪಾಸಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವ ಬಸ್ಸುಗಳ ಮೂಲಕ ಬೆಂಗಳೂರಿಗೆ ಡ್ರಗ್ ರವಾನೆ ಮಾಡುತ್ತಿದ್ದ ಖಚಿಯ ಮಾಹಿತಿಯಂತೆ ಸಿಸಿಬಿ ಪೊಲೀಸರು ಇಂದು ಬೆಳಗ್ಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿದ್ದ ಸರಕಾರಿ ಹಾಗೂ ಖಾಸಗಿ ಬಸ್ಸುಗಳ ಕೊರಿಯರ್ ಹಾಗೂ ಪಾರ್ಸೆಲ್ ಗಳನ್ನು ಪರಿಶೀಲನೆ ನಡೆಸಿದ್ದಾರೆ.

ಡ್ರಗ್ ಮಾಫಿಯಾ ತಡೆಗಟ್ಟಲು ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು ತನಿಖೆ ಮುಂದುವರಿಸಿ, ಡ್ರಗ್ ಸರಬರಾಜು ಹಾಗೂ ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

Also Read  ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಲ ನೆರವು- ರಾಜ್‍ಕುಮಾರ್ ಖತ್ರಿ

error: Content is protected !!