ನೂಜಿಬಾಳ್ತಿಲ: ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನೂಜಿಬಾಳ್ತಿಲದಲ್ಲಿ ನಡೆದಿದೆ.

 


ಮೃತ ವ್ಯಕ್ತಿಯನ್ನು ನೂಜಿಬಾಳ್ತಿಲ ಗ್ರಾಮದ ಪೂಜಾರಿಮನೆ ನಿವಾಸಿ ಶೀನಪ್ಪ ಗೌಡ (66) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದು, ಅಲ್ಲದೇ ಮಗನ ಅನಾರೋಗ್ಯವನ್ನು ಕಂಡು ಬೇಸತ್ತಿದ್ದ ಇವರು ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Scroll to Top