ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 04: ಅಪಾರ್ಟ್ ಮೆಂಟ್‌‌ವೊಂದರಲ್ಲಿ ಬಚ್ಚಿಡಲಾಗಿದ್ದ ಸುಮಾರು 18. 5 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ.

 

ಆರೋಪಿ ಸಯ್ಯಿದ್ ಜಾಬಿರ್ (32) ಎಂಬಾತನನ್ನು ಬಂಧಿಸಿದ್ದಾರೆ. ವರ್ಕಾಡಿ ಮೊರತ್ತಣೆಯ ಮನೆಯೊಂದರಲ್ಲಿ ಗಾಂಜಾ ಬಚ್ಚಿಡಲಾಗಿತ್ತು. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ.

 

error: Content is protected !!

Join the Group

Join WhatsApp Group