(ನ್ಯೂಸ್ ಕಡಬ) newskadaba.com ಕಡಬ, ಸೆ. 08. ಆರೋಗ್ಯ ಇಲಾಖಾ ವರದಿಯಂತೆ ಇಂದು ಕಡಬ ಮತ್ತು ಪುತ್ತೂರು ಉಭಯ ತಾಲೂಕುಗಳಲ್ಲಿ ಒಟ್ಟು 35 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.
ಕಡಬ ತಾಲೂಕಿನ ಕಾಣಿಯೂರಿನಲ್ಲಿ 24 ವರ್ಷದ ಯುವಕ, 10 ವರ್ಷದ ಬಾಲಕ, ಕೊಯಿಲದ 28 ವರ್ಷದ ಯುವಕನಲ್ಲಿ ಕೊರೋನಾ ದೃಢಪಟ್ಟಿದೆ.


Join the Group


