ಬೆಳ್ತಂಗಡಿ : ಲಾರಿ ಮತ್ತು ಪಿಕ್ ಅಪ್ ವಾಹನದ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಲಾರಿ ಮತ್ತು ಪಿಕ್ ಅಪ್ ವಾಹನದ ಮಧ್ಯೆ ಭಾರಿ ಅಪಘಾತವೊಂದು ಧರ್ಮಸ್ಥಳ ಸಮೀಪ ಬೊಳಿಯಾರು ಎಂಬಲ್ಲಿ ನಡೆದಿದೆ.

ಪಿಕ್ ಅಪ್ ಚಾಲಕನ ತಲೆಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Scroll to Top