ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ20:  ಕರಾವಳಿಯಲ್ಲಿ ನಿರಂತರವಾಗಿ ಮಳೆಯು ಸುರಿಯುತ್ತಿದ್ದು, ಮಂಗಳೂರು ವಿವಿ ಪರೀಕ್ಷೆ ಮುಂದೂಡಲಾಗಿದೆ. ಮಳೆಯಿಂದಾಗಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅಡಚಣೆ ಉಂಟಾಗಿದೆ.

 

ಈ ಕುರಿತಂತೆ ಮಂಗಳೂರು ವಿವಿ ಪ್ರಕಟಣೆ ನೀಡಿದ್ದು, ನಾಳೆ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಲನ್ನು ಮುಂದೂಡಲಾಗಿದೆ,. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

error: Content is protected !!

Join the Group

Join WhatsApp Group