ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 23:  ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷೆಯಾದ ತುಳು ತರಬೇತಿಯನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಪೊಲೀಸ್ ಅಧೀಕ್ಷಕರು ಹೊರ ಜಿಲ್ಲಾ ಸಿಬ್ಬಂದಿಗಳಿಗೆ ತುಳು ಮತ್ತು ಕೊಂಕಣಿ ಭಾಷೆಯ ತರಬೇತಿಯನ್ನು ನೀಡಲು ಆದೇಶಸಿದ್ದರು. ಅದರಂತೆ ಇಂದು ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ದೈಹಿಕ ಶಿಕ್ಷಕ ಶಿವರಾಮ ಏನೆಕಲ್ಲುರವರು ತುಳು ಭಾಷೆ ಬಗ್ಗೆ ತರಬೇತಿ ನೀಡಿದರು .

 

 

 

Scroll to Top