ಪುತ್ತೂರು: ಸೆ. 26 ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. 33ಕೆ.ವಿ ಪುತ್ತೂರು- ಕಡಬ – ಮಾಡಾವು ಕಟ್ಟೆ -ಬೆಳ್ಳಾರೆ ಈ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ ಸೆ. 26ರಂದು ವಿದ್ಯುತ್ ನಿಲುಗಡೆಯಾಗಲಿದೆ.

ಸೆ.26ರಂದು 33 ಕೆ.ವಿ ಮಾಡಾವು ಕಟ್ಟೆ -ಬೆಳ್ಳಾರೆ ದ್ವಿಮಾರ್ಗಗೊಳಿಸುವ ಕಾಮಗಾರಿಯ ಪ್ರಗತಿ ಕಾರ್ಯ ನಡೆಯಲಿರುವುದರಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಆದ್ದರಿಂದ 33/11 ಕೆ.ವಿ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಬೆಳ್ಳಾರೆ ಉಪಕೇಂದ್ರದ ವ್ಯಾಪ್ತಿಯ ಎಲ್ಲಾ 11 ಕೆವಿ ಫೀಡರ್‌ಗಳಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Also Read  ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು

error: Content is protected !!
Scroll to Top