ಗುತ್ತಿಗಾರಿನಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್.!

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ.29: ಗುತ್ತಿಗಾರು ಗ್ರಾ.ಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ಕೊರೋನಾ ಪರೀಕ್ಷೆಯು ಕಳೆದ ದಿನ ನಡೆಯಿತು.

 

 

54 ಮಂದಿಯನ್ನು ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಇಬ್ಬರಿಗೆ ಕೊರೋನಾ ಪಾಸಿಟಿವ್‌ ಬಂದಿರುವುದು ವರದಿಯಾಗಿದೆ.

 

error: Content is protected !!

Join the Group

Join WhatsApp Group