ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ► ಆಲಂಕಾರು ಶ್ರೀ ಭಾರತೀ ಶಾಲೆಯ ಕು.ಸ್ಫೂರ್ತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ತಾಲೂಕು ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯ ಅಭಿನಯ ಗೀತೆಯಲ್ಲಿ ಆಲಂಕಾರು ಶ್ರೀ ಭಾರತೀ ಶಾಲೆಯ ಮೂರನೆ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಫೂರ್ತಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ಕುಪ್ಲಾಜೆ ಕೃಷ್ಣ ಉಪಾಧ್ಯಾಯ ಮತ್ತು ಶುೃತಿ ದಂಪತಿ ಸುಪುತ್ರಿಯಾಗಿದ್ದಾಳೆ.

error: Content is protected !!