ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.15: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 15 ಮಂದಿಯಲ್ಲಿ ಕೊರೋನಾ ದೃಢಗೊಂಡಿದೆ.

 

 

ಕಡಬ ತಾಲೂಕಿನ ಆತೂರಿನ 3 ವರ್ಷದ ಹೆಣ್ಣು ಮಗು, ಬಿಳಿನೆಲೆಯ 70 ವರ್ಷದ ಮಹಿಳೆ, 75 ವರ್ಷದ ವ್ಯಕ್ತಿ, ಕುಂತೂರಿನ 19 ವರ್ಷದ ಯುವತಿಯಲ್ಲಿ ಕೊರೋನಾ ಪತ್ತೆಯಾಗಿದೆ.

 

error: Content is protected !!

Join the Group

Join WhatsApp Group