ಪುತ್ತೂರು: ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18: ದೇಶದಲ್ಲಿ ಇದೀಗ IPL‌ ಹವಾ ಜೋರಾಗಿಯೇ ನಡೆಯುತ್ತಿದೆ. ಇದೇ ವೇಳೆ ಬೆಟ್ಟಿಂಗ್‌ ದಂಧೆಯೂ ಕೂಡಾ ವ್ಯಾಪಕವಾಗಿ ನಡೆಯುತ್ತಿದೆ.‌ ಇದೀಗ ಕ್ರಿಕೆಟ್ ದಂಧೆಯಲ್ಲಿ ನಿರತರಾಗಿದ್ದ ವ್ಯಕ್ತಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಮಾಹಿತಿ ಕಬಕದಲ್ಲಿ ಲಭ್ಯವಾಗಿದೆ.

 

 

ಈ ರೀತಿಯಾಗಿ ವಿಷಯ ಕೇಳಿ ಬರುತ್ತಿದ್ದ ಬೆನ್ನಲ್ಲೇ ವಾಟ್ಸಾಪ್‌ ಗ್ರೂಪ್‌ ಮೂಲಕ ಕ್ರಿಕೆಟ್ ದಂಧೆ ನಡೆಯುತ್ತಿದ್ದ ವ್ಯಕ್ತಿಯಯೊಬ್ಬರನ್ನು ಪೊಲೀಸರು ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

Also Read  ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

 

error: Content is protected !!
Scroll to Top