ಕಲ್ಮಕಾರು: ಯುವಕ ಆತ್ಮಹತ್ಮಗೆ ಶರಣು

(ನ್ಯೂಸ್ ಕಡಬ) newskadaba.com ಕಲ್ಮಕಾರು . 18: ಕಲ್ಮಕಾರಿನಲ್ಲಿ ಯುವಕನೋರ್ವ ಮದ್ಯಾಹ್ನ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಳೆದ ದಿನ ನಡೆದಿದೆ.

ಕಲ್ಮಕಾರು ಗ್ರಾಮದ ಪಡ್ಪು ವಸಂತರವರ ಪುತ್ರ ಲೋಹಿತ್ (24)  ಶನಿವಾರ ಮದ್ಯಾಹ್ಮ ಮನೆಯ ಸಮೀಪದ ಮಾವಿವಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮದ್ಯಾಹ್ನ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ್. ಮೃತ ಲೋಹಿತ್ ತಂದೆ ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ.

 

Scroll to Top