ಉಸಿರಾಟ ಸಮಸ್ಯೆ: ಶಾಸಕ ಎಸ್.ಎ.ರಾಮದಾಸ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು . 19: ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಅವರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಮುಂಜಾನೆ ಉಸಿರಾಟದಲ್ಲಿ ತೀವ್ರ ಸಮಸ್ಯೆ ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ಶಾಸಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಶಾಸಕ ರಾಮ್ ದಾಸ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.. ಕಳೆದ ಎರಡು ದಿನಗಳಿಂದ ಶಾಸಕ ರಾಮದಾಸ್ ದಸರಾ ಸಮಾರಂಭದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

Also Read  ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

 

error: Content is protected !!
Scroll to Top