ಕೇವಲ 699 ರೂ. ಮುಂಗಡ ಪಾವತಿಸಿ, ನಿಮ್ಮಿಷ್ಟದ ಟಿವಿಎಸ್ ವಾಹನವನ್ನು ಖರೀದಿಸಿ ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ದಸರಾ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ನವರಾತ್ರಿ ಹಬ್ಬದ ಅಮೋಘ ಖರೀದಿ ಆಫರ್ ಗಳು ನಡೆಯುತ್ತಿದೆ.

ರೂ 50,000/- ಮೌಲ್ಯದ ಖಚಿತ ಉಡುಗೊರೆಗಳು: ಗ್ರಾಹಕರಿಗೆ ತಮ್ಮ ನೆಚ್ಚಿನ ಟಿವಿಎಸ್ ವಾಹನ ಖರೀದಿಯೊಂದಿಗೆ ರೂ.50000/- ತನಕ ಖಚಿತ ಉಡುಗೊರೆಗಳು ಲಭಿಸಲಿದೆ. ಹಾಗೂ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್ ಮತ್ತು ಉಚಿತ ಪೆಟ್ರೋಲ್ ಲಭಿಸಲಿದೆ.

ಅತೀ ಕಡಿಮೆ ಮುಂಗಡ ಪಾವತಿ ರೂ 699 ಮತ್ತು ಬಡ್ಡಿ ದರ 6.99%: BS6 ವಾಹನಗಳಿಗೆ ಮೊದಲಬಾರಿ ಅತೀ ಕಡಿಮೆ ಡೌನ್ ಪೇಮೆಂಟ್ ಮತ್ತು ಬಡ್ಡಿ ದರ ಸ್ಕೀಮ್ ಗಳನ್ನು ಟಿವಿಎಸ್ ಕ್ರೆಡಿಟ್ ಮೂಲಕ ಪರಿಚಯಿಸಲಾಗಿದೆ. ರೂ.699/- ಅಥವಾ ರೂ. 9999/- ಮುಂಗಡ ಪಾವತಿ ಹಾಗೂ 6.99% ಬಡ್ಡಿ ದರದಲ್ಲಿ ಗ್ರಾಹಕರು ದ್ವಿಚಕ್ರ ವಾಹನ ಖರೀದಿಸಬಹುದಾಗಿದೆ. ಉದ್ಯೋಗಸ್ಥರಿಗೆ ಶೇಕಡ100 ರಷ್ಟು ಸಾಲ ಸೌಲಭ್ಯವಿದೆ. ಸರಳ ದಾಖಲೆಯೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವಿದ್ದು ತಕ್ಷಣ ಮಂಜೂರಾತಿ ನಡೆಯುತ್ತದೆ.

ವಾಹನ ಎಕ್ಸ್‌ಚೇಂಜ್ ಸೌಲಭ್ಯ: ಗ್ರಾಹಕರು ತಮ್ಮ ಯಾವುದೇ ಕಂಪನಿಯ ಹಳೆಯ ದ್ವಿಚಕ್ರ ವಾಹನವನ್ನು ಹೊಸ ಟಿವಿಎಸ್ ದ್ವಿಚಕ್ರ ವಾಹನದೊಂದಿಗೆ ವಿನಿಮಯ ನಡೆಸಬಹುದಾಗಿದೆ. ಅತ್ಯಧಿಕ ಮಾರುಕಟ್ಟೆ ದರದೊಂದಿಗೆ ವಿನಿಮಯಿಸಿ ರೂ. 2000/- ತನಕ ಎಕ್ಸ್‌ಚೇಂಜ್ ಬೋನಸ್ ಕೂಡಾ ಪಡೆಯಬಹುದಾಗಿದೆ.

ಈ ಎಲ್ಲಾ ಹಬ್ಬದ ಕೊಡುಗೆಗಳು ಕೇವಲ ಅಡಿಗ ಮೋಟಾರ್ಸ್, ಕಡಬದಲ್ಲಿ ಮಾತ್ರ ಲಭ್ಯವಿದ್ದು, ಈ ಎಲ್ಲಾ ಆಫರ್ ಗಳನ್ನು ಅಕ್ಟೋಬರ್ 25ರ ವರೆಗೆ ಮಾತ್ರ ಲಭ್ಯವಿದೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7618766636 ಅಥವಾ 7618766635 ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!

Join the Group

Join WhatsApp Group