ಸ್ಕೂಟರ್ – ಗೂಡ್ಸ್ ಟೆಂಪೋ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, . 29: ರಾ.ಹೆ 75ರ ಕಲಡ್ಕದಲ್ಲಿ ಸ್ಕೂಟರ್ ಮತ್ತು ಗೂಡ್ಸ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಬಿ.ಸಿ ರೋಡಿನ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ ಎಂದು ತಿಳಿದು ಬಂದಿದೆ. ಸ್ಕೂಟರ್ ಮತ್ತು ಟೆಂಪೋ ನಡುವೆ ನಡೆದ ಅಪಘಾತದಲ್ಲಿ ವಸಂತ ಪೂಜಾರಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

error: Content is protected !!

Join the Group

Join WhatsApp Group