(ನ್ಯೂಸ್ ಕಡಬ) newskadaba.com ಕಡಬ, ನ.06. ಕಡಬದ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ನವೆಂಬರ್ 07 ಮತ್ತು 08 ರಂದು ಕೀಲು, ಎಲುಬು ಹಾಗೂ ಮೂಳೆ ತಜ್ಞ ವೈದ್ಯರು ಲಭ್ಯರಿರಲಿದ್ದಾರೆ.
ಮಂಗಳೂರಿನ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಪ್ರಸಿದ್ಧ ವೈದ್ಯರಾದ ಡಾ| ಶ್ರೇಯಸ್ ದೊಡ್ಡಹಿತ್ಲು ಅವರು ಪ್ರತೀ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಭಾನುವಾರದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ 9620438244 ಅಥವಾ 08251 260618 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.