ಹಿರಿಯಡ್ಕದಲ್ಲಿ ನಾಪತ್ತೆಯಾಗಿದ್ದ ಭಿನ್ನ ಕೋಮಿನ ಜೋಡಿಗಳು ಪತ್ತೆ.!

(ನ್ಯೂಸ್ ಕಡಬ) newskadaba.com ಹಿರಿಯಡ್ಕ . 07: ಹಿರಿಯಡ್ಕದಲ್ಲಿ ನಾಪತ್ತೆಯಾಗಿದ್ದ ಭಿನ್ನ ಕೋಮಿನ ಜೋಡಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಅಕ್ಟೋಬರ್ 28 ರಂದು ಹಿರಿಯಡ್ಕ ಠಾಣಾ ವ್ಯಾಪ್ತಿಯ ಪೆರ್ಡೂರಿನ ಕುಕ್ಕೆಹಳ್ಳಿ ಗ್ರಾಮದ 17 ವರ್ಷದ ಬಾಲಕಿಯೋರ್ವಳು ಅನ್ಯಕೋಮಿನ ಯುವಕನೊಂದಿಗೆ ನಾಪತ್ತೆಯಾಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಯುವತಿಯನ್ನು ಅನ್ಯ ಉದ್ದೇಶಗಳಿಗೆ ಅಪಹರಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಅಕ್ಟೋಬರ್ 31 ರಂದು ಯುವಕನ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.ಕೊನೆಗೂ ಯುವ ಜೋಡಿಯನ್ನು ಪೊಲೀಸರು ಭಟ್ಕಳದಲ್ಲಿ ಪತ್ತೆ ಹಚ್ಚಿದ್ದು ವಾಪಾಸು ಹಿರಿಯಡ್ಕಕ್ಕೆ ಕರೆತಂದಿದ್ದಾರೆ.

Also Read  ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ

error: Content is protected !!
Scroll to Top