ಕೊಲ್ಲಮೊಗ್ರ: ಮನೆ – ಮನೆಗಳಿಗೆ ಭೇಟಿ ನೀಡಿ ಕೊರೋನಾ ಟೆಸ್ಟ್

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, . 07: ಕೊಲ್ಲಮೊಗ್ರ ಭಾಗಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಕೊರೋನಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

 

 

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ ಮನೆಯಲ್ಲಿ ಪ್ರತಿಯೊಬ್ಬ ಸದಸ್ಯರ ಕೊರೋನಾ ಪರೀಕ್ಷೆಯನ್ನು ಮಾಡಲಾಗುತ್ತಿದೆ.

 

error: Content is protected !!

Join the Group

Join WhatsApp Group