ಪುತ್ತೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾಮೂಹಿಕ ಪ್ರತಿಭಟನೆ



(ನ್ಯೂಸ್ ಕಡಬ) newskadaba.com ಪುತ್ತೂರು .9: ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ವಿವಿಧ ಸಂಘಟನೆಗಳ ಮೂಲಕ ಸಾಮೂಹಿಕ ಪ್ರತಿಭಟನೆ ನಡೆಯಿತು.







 

 

ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ವೆನ್ ಲಾಕ್ ನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸರಕಾರಿ ಆಸ್ಪತ್ರೆ ಉಳಿಸಿ ಎಂದು ಹೋರಾಟ ಸಮಿತಿಯಿಂದ ವಿವಿಧ ಸಂಘಟನೆಗಳ ಮೂಲಕ ಸಾಮೂಹಿಕ ಪ್ರತಿಭಟನೆ ನಡೆಯಿತು.






 

 

error: Content is protected !!
Scroll to Top