ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

 

ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ನೂಜಿಬಾಳ್ತಿಲ; ಹಾಸ್ಯ ನಟ ಅರವಿಂದ ಬೋಳಾರ್‍ಗೆ ಸಮ್ಮಾನ

 

error: Content is protected !!
Scroll to Top