ಬಂಟ್ವಾಳ: ನಾಳೆ (ನ. 18) ಪುರಸಭಾಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 17:  ಬಂಟ್ವಾಳ ಪುರಸಭಾಧ್ಯಕ್ಷರಾಗಿ ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜಾರವರು ಆಯ್ಕೆಗೊಂಡಿದ್ದಾರೆ.

 

 

ಇವರ ಪದಗ್ರಹಣ ಕಾರ್ಯಕ್ರಮವು ನಾಳೆ (ನ.18) ಮಧ್ಯಾಹ್ನ 12 ಗಂಟೆಗೆ ಬಂಟ್ವಾಳ ಪುರಸಭೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

 

error: Content is protected !!

Join the Group

Join WhatsApp Group