ಸುಳ್ಯ: ಕೆ.ವಿ.ಜಿ. ಪಾಲಿಟೆಕ್ನಿಕ್ ಉದ್ಯೋಗಿ ಶ್ರೀನಿವಾಸ ಕೆ.ಎಸ್. ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, . 19. ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ಸುಳ್ಯ ಇಲ್ಲಿನ ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ ಕೆ.ಎಸ್(56) ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

 

 

ಕಳೆದ ದಿನ ಸಂಜೆ ರಕ್ತದೊತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಶ್ರೀನಿವಾಸರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕರಿಯಾಗದೇ ಇಂದು ಮುಂಜಾನೆ ನಿಧನರಾಗಿರುತ್ತಾರೆ. ಮೃತರು ಪತ್ನಿ, ಶ್ರೀಮತಿ ಶಾರದಾ ಇಬ್ಬರು ಪುತ್ರರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Also Read  ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ

 

error: Content is protected !!
Scroll to Top