ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನBy Ashitha Soodlu / November 21, 2020 (ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ಪ್ರಸ್ತುತ ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುರುಷೋತ್ತಮ ಗೌಡ ರವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.