ಬೆಂಗಳೂರು: ಬೆಳ್ಳಂಬೆಳಗ್ಗೆ ಮಾಜಿ ಸಚಿವ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು . 23: ಬೆಳ್ಳಂಬೆಳಗ್ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

Xl

 

ಇವರನ್ನು ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದ ಸಂಬಂಧ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಕಳೆದ ದಿನ ಬಂಧಿಸಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದ ಕೋಲ್ಸ್ ಪಾರ್ಕ್‍ನಲ್ಲಿರುವ ರೋಷನ್ ಬೇಗ್ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಬಿಐ 7 ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ  ನಡೆಸುತ್ತಿದ್ದಾರೆ.

Also Read  ಮಡಪ್ಪಾಡಿ ರಸ್ತೆ ಅಭಿವೃದ್ಧಿ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ ➤ 2 ಕೋಟಿ ರೂ. ಬಿಡುಗಡೆಗೆ ಮನವಿ

 

error: Content is protected !!
Scroll to Top