ಶಿವಮೊಗ್ಗ: ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ



(ನ್ಯೂಸ್ ಕಡಬ) newskadaba.com ಶಿವಮೊಗ್ಗ . 24: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ.







 

 

ಮುಂದಿನ ದಿನಗಳಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಲೆ ನಿರ್ಮಾಣವಾಗಲಿದ್ದು, ಸೈನಿಕ ಶಾಲೆಗಾಗಿ ಆಗುಂಬೆಯಲ್ಲಿ 100 ಎಕರೆ ಜಮೀನು ಗುರುತಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರಲ್ಲಿ ಚರ್ಚಿಸಲಾಗಿದೆ ಎಂದು ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.






 

Xl

error: Content is protected !!
Scroll to Top