ಪಂಜ: ಎಂ.ಆರ್.ಎಫ್. ಬೈಕ್ ರ್ಯಾಲಿ

(ನ್ಯೂಸ್ ಕಡಬ) newskadaba.com ಪಂಜ . 29: ಇಂದು ಎಂ.ಆರ್.ಎಫ್. ಡರ್ಟ್ ಟ್ರ್ಯಾಕ್ ಬೈಕ್ ರ್ಯಾಲಿಯು ಪಂಜದಲ್ಲಿ ನಡೆಯಿತು.

 

 

ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ, ಪಂಜ ಪಂಚಲಿಂಗೇಶ್ವರ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ರವರು ಚಾಲನೆ ನೀಡಿದರು.

 

Also Read  ಉಗ್ರರನ್ನು ಸದೆಬಡಿದ ವೀರ ಯೋಧ ಝುಬೇರ್ ಹಳೆನೇರಂಕಿ ಅವರಿಗೆ ಸನ್ಮಾನ

error: Content is protected !!
Scroll to Top