ನೂಜಿಬಾಳ್ತಿಲ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲಡಿ. 03: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

 

Xl

ನೂಜಿಬಾಳ್ತಿಲ ಗ್ರಾಮ ಹಾಗೂ ರೆಂಜಿಲಾಡಿ ಗ್ರಾಮ ಸಮಿತಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ಪ್ರತ್ಯೇಕ ಮನವಿಯನ್ನು ನೂಜಿಬಾಳ್ತಿಲ ಗ್ರಾ.ಪಂ. ಪಿಡಿಒ ಆನಂದ ಎ. ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Also Read  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

 

error: Content is protected !!
Scroll to Top