ಆಂಧ್ರ ಪ್ರದೇಶದಲ್ಲೊಂದು ವಿಚಿತ್ರ ಸಾಂಕ್ರಾಮಿಕ ರೋಗ ಪತ್ತೆ ➤ ಓರ್ವ ಬಲಿ, 290 ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶಡಿ. 07: ಕೊರೊನದಿಂದ ಇಡೀ ಜಗತ್ತೇ ತತ್ತರಿಸಿದೆ. ಇದರ ನಡುವೆ ಇದೀಗ ಆಂಧ್ರ ಪ್ರದೇಶದಲ್ಲಿ ಹೊಸದೊಂದು ಕಾಯಿಲೆ ಕಾಣಿಸಿಕೊಂಡಿದ್ದು,ಜನರಲ್ಲಿ ಆತಂಕ ಮನೆ ಮಾಡಿದೆ.

 

ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಈ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಗೋದಾವರಿ ಜಿಲ್ಲೆಯ ಎಲೂರು ಪಟ್ಟಣದಲ್ಲಿ ಇದ್ದಕ್ಕಿದ್ದಂತೆ ಜನರು ಬಾಯಿಯಲ್ಲಿ ನೊರೆಬಂದು, ವಾಂತಿ, ಪ್ರಜ್ಞಾಹೀನರಾಗಿ ಬಿದ್ದಿರುವ ಘಟನೆಗಳು ನಡೆದಿವೆ.ಈ ಕಾಯಿಲೆಗೆ ಬಿದ್ದು ಈಗಾಗಲೇ ಓರ್ವ ವ್ಯಕ್ತಿ ಬಲಿಯಾಗಿದ್ದು, ಸುಮಾರು 290 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,

error: Content is protected !!

Join the Group

Join WhatsApp Group