ಪಂಜ : ಗ್ರಾಮ ಪಂಚಾಯತ್ ಮತದಾನ ಜಾಗೃತಿಗಾಗಿ ಬೀದಿನಾಟಕ

(ನ್ಯೂಸ್ ಕಡಬ) newskadaba.com ಪಂಜ, ಡಿ.09: ಪಂಜದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮತದಾನದ ಅರಿವು ಮೂಡಿಸುವ ಸಲುವಾಗಿ ಬೀದಿನಾಟಕ ಪಂಜ ಪೇಟೆಯಲ್ಲಿ ನಡೆಸಿದ್ದಾರೆ.

 

ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಮಿನಿ ಸಮರಕ್ಕೆ ಭರದ ಸಿದ್ದತೆಗಳು ನಡೆದಿವೆ.ಗ್ರಾಮದಲ್ಲಿ ಸಮಸ್ಯೆಗಳಿಗೆ ಮುಕ್ತಿ ಸಿಗದ ಹಿನ್ನಲೆಯಲ್ಲಿ ಈಗಾಗಲೇ ಕರಾವಳಿಯಾ ಕೆಲ ಗ್ರಾಮಗಳು ಚುನಾವಣೆ ಬಹಿಷ್ಕ ಬ್ಯಾನರ್ ಹಾಕುವ ಮೂಲಕ ಈ ಬಾರಿಯ ಗ್ರಾ.ಪಂ ಚುನಾವಣೆಯನ್ನು ಬಹಿಷ್ಕರ ಮಾಡಿದ್ದಾರೆ.

Also Read  ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ - ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

 

 

error: Content is protected !!
Scroll to Top